ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಆಡಳಿತ ಮುದ್ದೇಬಿಹಾಳ ಇವರ ನೇತೃತ್ವದಲ್ಲಿ ಬಸರಕೋಡ ಗ್ರಾಮದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನೆರವೇರಿತು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಆತ್ಮೀಯರು ಜಿಲ್ಲಾ ಉಪವಿಭಾಗ ಅಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿ ಅವರಿಗೆ ಗ್ರಾಮದ ಪರವಾಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ನಾಗರಾಜ ತಂಗಡಗಿ ಪಿಡಿಓ ಹಿರೇಮಠ ಹಾಗೂ ಊರಿನ ಮುಖಂಡರು ಇದ್ದರು.
ವರದಿ:ಸಾಗರ ಉಕ್ಕಲಿ ವಿಜಯಪುರ
