ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಅವರಿಗೆ ಮೊನ್ನೆಯದಿನ ಅಧಿಕ ರಕ್ತದೊತ್ತಡ ದಿಂದ ಚಿಕಿತ್ಸೆಗೆ ಒಳಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು.ಇಂದು ಪರಮ ಪೂಜ್ಯ ಶ್ರೀ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಆರೋಗ್ಯವನ್ನು ವಿಚಾರಿಸಿ, ಅವರು ಬೇಗ ಗುಣಮುಖರಾಗಿ ಬರಲಿ ಎಂದು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಅನೇಕ ಮುಖಂಡರು ಉಪಸ್ಥಿತರಿದ್ದರು.
ವರದಿ:ಸಾಗರ ಉಕ್ಕಲಿ



