ಕೇಂದ್ರದಿಂದ ಮಂಡಿಸಿದ ಬಜೆಟ್ ಸರ್ವರಿಗೂ ಪೂರಕವಾಗಿದೆ-ಮಲ್ಲನಗೌಡ ಎಸ್ ಬಿರಾದಾರ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಸರ್ಕಾರದ ಬಜೆಟ್ ಎಲ್ಲಾ ವರ್ಗದ ಜನರಿಗೂ ಹೊಸ ಭರವಸೆಯನ್ನು ಮೂಡಿಸಿದೆ ಎಂದು ಹೇಳಿದರು.

ಆರ್ಥಿಕ ಪರಿಸ್ಥಿತಿ ಕುಸಿಯುವ ಈ ಸಂದರ್ಭದಲ್ಲಿ ಇದೊಂದು ಉತ್ತೇಜನ ಕೊಡುವ ಸಂಜೀವಿನಿಯಾಗಿ, ಜನಸ್ನೇಹಿಯಾದ ಮತ್ತು ಸರ್ವರಿಗೂ ಪೂರಕವಾದ ಬಜೆಟ್. ಶಿಕ್ಷಣ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ಇನ್ನೂ ಹೆಚ್ಚು ಒತ್ತು ಕೊಡಬೇಕಾಗಿತ್ತು ಎಂದು ಮಲ್ಲನಗೌಡ ಎಸ್ ಬಿರಾದಾರ ಕೋರವಾರ. ಮಾಹಿತಿ ತಂತ್ರಜ್ಞಾನ ಉದ್ಯಮಿ ಹಾಗೂ ಬಿಜೆಪಿ ಮುಖಂಡರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ.

ವರದಿ:ಸಾಗರ ಎಂ ಉಕ್ಕಲಿ

Published by Royal TV

Royal tv Kannada news online website channel

Leave a comment

Design a site like this with WordPress.com
Get started