
ವಿಜಯಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ಅವರನ್ನು ಹೈಕಮಾಂಡ ನೇಮಕ ಮಾಡಿದ ಹಿನ್ನೆಲೆ ಇತ್ತ ಕಾಂಗ್ರೆಸ್ ಪಕ್ಷದ ಅವರ ಅಭಿಮಾನಿ ಕಾರ್ಯಕರ್ತರ ಹರುಷ ಹೆಚ್ಚಾಗಿದೆ.

ವಿಜಯಪುರ ಜಿಲ್ಲೆಯ ಎನ ಎಸ್ ಯೂ ಐ ನ ಜಿಲ್ಲಾ ಅಧ್ಯಕ್ಷ ಸದ್ದಾಂ ಕುಂಟೋಜಿ ನೂತನ ಅಧ್ಯಕ್ಷರಾದ ಡಿ ಕೆ ಶಿವಕುಮಾರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಯಲ್ ಟಿವಿ ನ್ಯೂಸ್ ವಿಜಯಪುರ ನಿಮ್ಮ ಸುದ್ದಿಗಳನ್ನು ನೀಡಲು ನಮ್ಮನ್ನು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts