
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದ ಗ್ರಾಮ ಪಂಚಾಯತ ಸದಸ್ಯ ಹಾಗೂ ಟವಿ 9 ಹಾಸ್ಯ ಕಲಾವಿದರಾದ ಶ್ರೀಶೈಲ ಹೂಗಾರ ಅವರು ಇಂದು ಸರೂರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ೩೦ ಕ್ಕೂ ಹೆಚ್ಚು ವೃದ್ಧರಿಗೆ ಸಂಧ್ಯಾ ಸುರಕ್ಷಾ (ವೃದ್ಧ್ಯಾಪ್ಯ ವೇತನ) ಮಾಡಿಸಿ ಆದೇಶ ಪತ್ರಗಳನ್ನು ಸರೂರ ಗ್ರಾಮದಲ್ಲಿ ಮನೆ ಮನೆಗೆ ಹೋಗಿ ನೀಡಿದರು, ಯಾರ ಹತ್ತಿರವು ಹಣವನ್ನು ಪಡೆಯದೆ ನಿಷ್ಠಾವಂತವಾಗಿ ಮಾಡಿದ್ದಾರೆ.ಈ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ರಾಯಲ್ ಟಿವಿ ನ್ಯೂಸ್ ವಿಜಯಪುರ,ಸುದ್ದಿಗಳನ್ನು ವೀಕ್ಷಿಸಿ ಶೇರ್ ಮಾಡಿ ನಿಮ್ಮ ಸುದ್ದಿಗಳನ್ನು ನಮಗೆ ನೀಡಲು ಸಂಪರ್ಕಿಸಿ -8792900064
Published by Royal TV
Royal tv Kannada news online website channel
View more posts