
ವಿಜಯಪುರ : ರಾಷ್ಟ್ರೀಯ ಮಹಿಳಾ ಸಂಘಟನಾ ಸೇವಾ ಸಂಸ್ಥೆ ವಿಜಯಪುರ ಇವರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ದಿನಾಂಕ 14-03-2020 ರಂದು ಬೆಳಿಗ್ಗೆ 9:00 ಘಂಟೆಗೆ ವಿಜಯಪುರದ ವೀರಶೈವ ಲಿಂಗಾಯತ ಸಮುದಾಯ ಭವನ ಬಂಜಾರಾ ಕ್ರಾಸ್ ಸೊಲ್ಲಾಪುರ ರಸ್ತೆ,ಯಲ್ಲಿ ಕಾರ್ಯಕ್ರಮ ನಡೆಯಬೇಕಾಗಿತ್ತು ,ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋರೊನ ವೈರಸ್ ರೋಗದ ಮುನ್ನೆಚ್ಚರಿಕೆ ಕ್ರಮಕ್ಕೆ ಎಲ್ಲ ಸಮಾರಂಭ ರದ್ದು ಮಾಡಬೇಕೆಂಬ ರಾಜ್ಯಾಧ್ಯಂತ ಆದೇಶ ಹೊರಡಿಸಿದ ಹಿನ್ನೆಲ್ಲೆ ಈ ಮಹಿಳಾ ದಿನಾಚರಣೆಯನ್ನು ಮುಂದುಡಲಾಗಿದೆ.ಮುಂದೆ ನಡೆಯುವ ದಿನಾಂಕವನ್ನು ತಿಳಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಾರದಾ ನಾಯಕ ಹೇಳಿದ್ದಾರೆ.
ರಾಯಲ್ ಟಿವಿ ನ್ಯೂಸ್ ವಿಜಯಪುರ ನಿಮ್ಮ ಸುದ್ದಿಗಳನ್ನು ನಮಗೆ ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts