
ಬೆಂಗಳೂರು: ಶನಿವಾರ ದಿನಾಂಕ 14ನೇ ಮಾರ್ಚ್ 2020 ರಂದು ಬೆಂಗಳೂರಿನಲ್ಲಿ ಸನ್ಮಾನ್ಯ ಶ್ರೀ ಶಂಕರಗೌಡ ಆಯ್ ಪಾಟೀಲ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗಳು ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರು ಭಾಜಪ ಕಿಸಾನ್ ಮೋರ್ಚಾ ನವದೆಹಲಿ ಇವರು ಮಾಹಿತಿ ತಂತ್ರಜ್ಞಾನ ಉದ್ಯಮಿ ಮತ್ತು ಮುದ್ದೇಬಿಹಾಳ & ದೇವರ-ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಧುರೀಣರಾದ ಮಲ್ಲನಗೌಡ ಎಸ್ ಬಿರಾದಾರ ಕೋರವಾರ ಇವರನ್ನು ಸನ್ಮಾನ್ಯ ಶ್ರೀ ಜೆ. ಪಿ. ನಡ್ಡಾ ರಾಷ್ಟ್ರೀಯ ಅಧ್ಯಕ್ಷರು ಭಾಜಪ ನವದೆಹಲಿ ಇವರೊಂದಿಗೆ ಭೇಟಿಯಾಗಿ ಇಂದಿನ ವಿಚಾರಗಳ ಕುರಿತು ಚರ್ಚಿಸಿದರು.
ರಾಯಲ್ ಟಿವಿ ನ್ಯೂಸ್ ವಿಜಯಪುರ ,ವೀಕ್ಷಿಸಿ ಶೇರ್ ಮಾಡಿ ನಿಮ್ಮ ಸುದ್ದಿಗಳನ್ನು ನಮಗೆ ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts