
ವಿಜಯಪುರ:ಜಿಲ್ಲೆಯಲ್ಲಿ ಕೊರೋನ ಕೇಸ್ ನ ಪಾಸಿಟಿವ್ ಪ್ರಕರಣಗಳು ಇವತ್ತು ಒಂದೇ ದಿನದಲ್ಲಿ 3 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಜಿಲ್ಲೆಯಲ್ಲಿ 10 ಜನರಿಗೆ ಈ ಸೋಂಕು ದೃಢಪಟ್ಟಿದೆ.ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾದಂತಾಗಿದೆ.
ಕರೋನ ರೋಗಿ ರೋಗಿ 221 ರ ಸಂಪರ್ಕದಲ್ಲಿದ್ದ 28 ವರ್ಷದ ಮಹಿಳೆಗೂ ಹಾಗೂ 33 ವರ್ಷದ ಮಹಿಳೆ ಮತ್ತು 26 ವರ್ಷದ ಪುರುಷನಿಗೆ ಈ ಸೋಂಕು ಪಾಸಿಟಿವ್ ಇದೆ ಎಂದು ಸಂಜೆ ಖಚಿತವಾಗಿದೆ.
ರಾಯಲ್ ಟಿವಿ ನ್ಯೂಸ್ ವಿಜಯಪುರ ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts