
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನ ಸಭಾ ವ್ಯಾಪ್ತಿಯ ತಾಳಿಕೋಟಿ ಪಟ್ಟಣದಲ್ಲಿ ಕೋವಿಡ್-19 ಸಲುವಾಗಿ ಮುಂಜಾಗ್ರತಾ ಸಲುವಾಗಿ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಮಾಸ್ಕ್ ವಿತರಣೆ ಮಾಡಿದರು.

ದಿನ ನಿತ್ಯ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸುದ್ದಿಗಾಗಿ ಶ್ರಮಿಸುವ ಪತ್ರಕರ್ತರಿಗೆ ಮಾಸ್ಕ್ ವಿತರಿಸಿದರು ಹಾಗೂ ವೈದ್ಯರಿಗೆ,ಪಿ ಪಿ ಕಿಟ್ ಎನ್-95 ಮಾಸ್ಕ್ ಗಳನ್ನು ವಿತರಣೆ ಮಾಡಿದರು.
ವರದಿ:ಸಾಗರ ಉಕ್ಕಲಿ
ರಾಯಲ್ ಟಿವಿ ನ್ಯೂಸ್ ವಿಜಯಪುರ,ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts