ದಾಸೋಹದಲ್ಲಿ ನಿರತರಾಗಿ ಮಾನವೀಯತೆ ಮೆರೆದ ಶಾಸಕರ ಧರ್ಮಪತ್ನಿ ಮಹಾದೇವಿ ಎ ಪಾಟೀಲ ನಡಹಳ್ಳಿ

ವಿಜಯಪುರ ಜಿಲ್ಲೆಯ ತಾಲ್ಲೂಕು ಹಾಗೂ ಮುದ್ದೇಬಿಹಾಳ ವಿಧಾನ ಸಭಾ ಕ್ಷೇತ್ರದ ತಾಳಿಕೋಟಿ ಪಟ್ಟಣದಲ್ಲಿ ಕೋವಿಡ್-19 ಸಲುವಾಗಿ ಬಡಜನರಿಗಾಗಿ ಅಹಾರ ಪದಾರ್ಥಗಳ ಕಿಟ್ ಗಳನ್ನು ಸಿದ್ದತೆ ಮಾಡುವುದರಲ್ಲಿ ಶಾಸಕ ಎ ಎಸ್ ಪಾಟೀಲ ರ ಧರ್ಮಪತ್ನಿ ಮಹಾದೇವಿ ಎ ಪಾಟೀಲ ನಡಹಳ್ಳಿ ಅವರು ಸ್ವತಃ ತಾವೇ ನಿರತರಾಗಿದ್ದಾರೆ.ನಂತರ

ಕಾರ್ಮಿಕರಿಗೆ ಹಾಗೂ ಕಾರ್ಯಕರ್ತರಿಗೆ ಊಟ ಬಡಿಸುವ ಮೂಲಕ ಮಾನವೀಯತೆ ಮೆರೆದರು.

ವರದಿ:ಸಾಗರ ಉಕ್ಕಲಿ

ರಾಯಲ್ ಟಿವಿ ನ್ಯೂಸ್ ವಿಜಯಪುರ,ನಿಮ್ಮ ಸುದ್ದಿಗಾಗಿ ಸಂಪರ್ಕಿಸಿ-8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started