
ವಿಜಯಪುರ: ವಿಜಯಪುರದಲ್ಲಿ 7 ವರ್ಷದ ಬಾಲಕಿ ಮತ್ತು 14 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ.ಅದರಂತೆ ವಿಜಯಪುರ ದಲ್ಲಿ ಇಂದು 11 ಜನರಿಗೆ ಪಾಸಿಟಿವ್ ಬಂದಿದೆ. ಹಳೆಯ ಸೋಂಕಿತರ
ಸಂಪರ್ಕದಿಂದಲೇ ಬಂದಿರುತ್ತದೆ, ಒಟ್ಟಾರೆಯಾಗಿ ವಿಜಯಪುರ ದಲ್ಲಿ ಸೋಂಕಿತರ ಸಂಖ್ಯೆ 32 ಕ್ಕೆ ಏರಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಈವರೆಗೆ ಒಟ್ಟೂ 408 ಜನರಿಗೆ ಸೋಂಕು ದೃಢಪಟ್ಟಿದ್ದು, 16 ಜನರು ಸಾವಿಗೀಡಾಗಿದ್ದಾರೆ.
ರಾಯಲ್ ಟಿವಿ ನ್ಯೂಸ್ ವಿಜಯಪುರ,ಸುದ್ದಿಗಳಿಗಾಗಿ ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts